مريم ابنت عمران عليها السلام موسوعة القرآن الكريم
Towards providing reliable exegeses and translations of the meanings of the Noble Qur'an in the world languagesJoseph [Yusuf] - Kannada translation - Hamza Butur - Ayah 6
Surah Joseph [Yusuf] Ayah 111 Location Maccah Number 12
وَكَذَٰلِكَ يَجۡتَبِيكَ رَبُّكَ وَيُعَلِّمُكَ مِن تَأۡوِيلِ ٱلۡأَحَادِيثِ وَيُتِمُّ نِعۡمَتَهُۥ عَلَيۡكَ وَعَلَىٰٓ ءَالِ يَعۡقُوبَ كَمَآ أَتَمَّهَا عَلَىٰٓ أَبَوَيۡكَ مِن قَبۡلُ إِبۡرَٰهِيمَ وَإِسۡحَٰقَۚ إِنَّ رَبَّكَ عَلِيمٌ حَكِيمٞ [٦]
ಈ ರೀತಿಯಲ್ಲಿ ನಿನ್ನ ಪರಿಪಾಲಕನು (ಅಲ್ಲಾಹು) ನಿನ್ನನ್ನು ಆರಿಸುವನು ಮತ್ತು ನಿನಗೆ ಕನಸುಗಳ ವ್ಯಾಖ್ಯಾನವನ್ನು ಕಲಿಸುವನು. ನಿನ್ನ ಪೂರ್ವ ಪಿತಾಮಹರಾದ ಇಬ್ರಾಹೀಮ್ ಮತ್ತು ಇಸ್‍ಹಾಕರ ಮೇಲೆ ಅವನು ತನ್ನ ಅನುಗ್ರಹವನ್ನು ಪೂರ್ಣಗೊಳಿಸಿದಂತೆ ನಿನ್ನ ಮೇಲೂ ಯಾಕೂಬರ ಕುಟುಂಬದ ಮೇಲೂ ಪೂರ್ಣಗೊಳಿಸುವನು. ನಿಶ್ಚಯವಾಗಿಯೂ ನಿನ್ನ ಪರಿಪಾಲಕನು (ಅಲ್ಲಾಹು) ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.”

