The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Bee [An-Nahl] - Kannada translation - Hamza Butur - Ayah 21
Surah The Bee [An-Nahl] Ayah 128 Location Maccah Number 16
أَمۡوَٰتٌ غَيۡرُ أَحۡيَآءٖۖ وَمَا يَشۡعُرُونَ أَيَّانَ يُبۡعَثُونَ [٢١]
ಅವರು ನಿರ್ಜೀವಿಗಳು; ಜೀವವಿರುವವರಲ್ಲ. ಅವರನ್ನು ಯಾವಾಗ ಜೀವ ನೀಡಿ ಎಬ್ಬಿಸಲಾಗುವುದೆಂದು ಕೂಡ ಅವರು ತಿಳಿದಿಲ್ಲ.[1]