The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Bee [An-Nahl] - Kannada translation - Hamza Butur - Ayah 32
Surah The Bee [An-Nahl] Ayah 128 Location Maccah Number 16
ٱلَّذِينَ تَتَوَفَّىٰهُمُ ٱلۡمَلَٰٓئِكَةُ طَيِّبِينَ يَقُولُونَ سَلَٰمٌ عَلَيۡكُمُ ٱدۡخُلُواْ ٱلۡجَنَّةَ بِمَا كُنتُمۡ تَعۡمَلُونَ [٣٢]
ಪರಿಶುದ್ಧ ಜನರ ಆತ್ಮಗಳನ್ನು ವಶಪಡಿಸುವಾಗ ದೇವದೂತರುಗಳು ಹೇಳುವರು: “ನಿಮಗೆ ಶಾಂತಿಯಿರಲಿ. ನೀವು ಮಾಡಿದ ಕರ್ಮಗಳ ಫಲವಾಗಿ ಸ್ವರ್ಗಲೋಕವನ್ನು ಪ್ರವೇಶ ಮಾಡಿರಿ.”