عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The Bee [An-Nahl] - Kannada translation - Hamza Butur - Ayah 34

Surah The Bee [An-Nahl] Ayah 128 Location Maccah Number 16

فَأَصَابَهُمۡ سَيِّـَٔاتُ مَا عَمِلُواْ وَحَاقَ بِهِم مَّا كَانُواْ بِهِۦ يَسۡتَهۡزِءُونَ [٣٤]

ಆದ್ದರಿಂದ ಅವರು ಮಾಡಿದ ದುಷ್ಕರ್ಮಗಳ ಫಲವನ್ನು ಅವರು ಉಂಡರು. ಅವರು ಯಾವುದನ್ನು ತಮಾಷೆ ಮಾಡುತ್ತಿದ್ದರೋ ಅದು ಅವರನ್ನು ಆವರಿಸಿಯೇ ಬಿಟ್ಟಿತು.