The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Bee [An-Nahl] - Kannada translation - Hamza Butur - Ayah 51
Surah The Bee [An-Nahl] Ayah 128 Location Maccah Number 16
۞ وَقَالَ ٱللَّهُ لَا تَتَّخِذُوٓاْ إِلَٰهَيۡنِ ٱثۡنَيۡنِۖ إِنَّمَا هُوَ إِلَٰهٞ وَٰحِدٞ فَإِيَّٰيَ فَٱرۡهَبُونِ [٥١]
ಅಲ್ಲಾಹು ಹೇಳಿದನು: “ನೀವು ಎರಡು ದೇವರುಗಳನ್ನು ಸ್ವೀಕರಿಸಬೇಡಿ. ಏಕೈಕ ದೇವನು ಅವನು (ಅಲ್ಲಾಹು) ಮಾತ್ರ. ಆದ್ದರಿಂದ ನೀವು ನನ್ನನ್ನು ಮಾತ್ರ ಭಯಪಡಿರಿ.”