The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Bee [An-Nahl] - Kannada translation - Hamza Butur - Ayah 74
Surah The Bee [An-Nahl] Ayah 128 Location Maccah Number 16
فَلَا تَضۡرِبُواْ لِلَّهِ ٱلۡأَمۡثَالَۚ إِنَّ ٱللَّهَ يَعۡلَمُ وَأَنتُمۡ لَا تَعۡلَمُونَ [٧٤]
ಆದ್ದರಿಂದ ನೀವು ಅಲ್ಲಾಹನಿಗೆ ಉದಾಹರಣೆಗಳನ್ನು ಕೊಡಲು ಹೋಗಬೇಡಿ. ನಿಶ್ಚಯವಾಗಿಯೂ ಅಲ್ಲಾಹನಿಗೆ ತಿಳಿದಿದೆ. ಆದರೆ ನಿಮಗೆ ತಿಳಿದಿಲ್ಲ.