The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe night journey [Al-Isra] - Kannada translation - Hamza Butur - Ayah 107
Surah The night journey [Al-Isra] Ayah 111 Location Maccah Number 17
قُلۡ ءَامِنُواْ بِهِۦٓ أَوۡ لَا تُؤۡمِنُوٓاْۚ إِنَّ ٱلَّذِينَ أُوتُواْ ٱلۡعِلۡمَ مِن قَبۡلِهِۦٓ إِذَا يُتۡلَىٰ عَلَيۡهِمۡ يَخِرُّونَۤ لِلۡأَذۡقَانِۤ سُجَّدٗاۤ [١٠٧]
ಹೇಳಿರಿ “ನೀವು ಇದರಲ್ಲಿ (ಕುರ್‌ಆನ್‍ನಲ್ಲಿ) ವಿಶ್ವಾಸವಿಡಿ ಅಥವಾ ವಿಶ್ವಾಸವಿಡಬೇಡಿ. ನಿಶ್ಚಯವಾಗಿಯೂ ಇದಕ್ಕೆ ಮೊದಲು ಜ್ಞಾನ ನೀಡಲಾದವರು ಯಾರೋ—ಅವರಿಗೆ ಇದನ್ನು ಓದಿಕೊಟ್ಚರೆ ಅವರು ಸಾಷ್ಟಾಂಗ ಮಾಡುತ್ತಾ ಗಲ್ಲಗಳ ಮೇಲೆ ಬೀಳುತ್ತಾರೆ.”