عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The night journey [Al-Isra] - Kannada translation - Hamza Butur - Ayah 58

Surah The night journey [Al-Isra] Ayah 111 Location Maccah Number 17

وَإِن مِّن قَرۡيَةٍ إِلَّا نَحۡنُ مُهۡلِكُوهَا قَبۡلَ يَوۡمِ ٱلۡقِيَٰمَةِ أَوۡ مُعَذِّبُوهَا عَذَابٗا شَدِيدٗاۚ كَانَ ذَٰلِكَ فِي ٱلۡكِتَٰبِ مَسۡطُورٗا [٥٨]

ಎಷ್ಟೆಲ್ಲಾ ಊರುಗಳಿವೆಯೋ ಅವೆಲ್ಲವನ್ನೂ ನಾವು ಪುನರುತ್ಥಾನ ದಿನಕ್ಕಿಂತ ಮೊದಲು ನಾಶ ಮಾಡುವೆವು; ಅಥವಾ ಕಠೋರ ಶಿಕ್ಷೆ ನೀಡುವೆವು. ಇದು ಗ್ರಂಥದಲ್ಲಿ ಲಿಖಿತವಾದ ವಿಷಯವಾಗಿದೆ.