The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe night journey [Al-Isra] - Kannada translation - Hamza Butur - Ayah 6
Surah The night journey [Al-Isra] Ayah 111 Location Maccah Number 17
ثُمَّ رَدَدۡنَا لَكُمُ ٱلۡكَرَّةَ عَلَيۡهِمۡ وَأَمۡدَدۡنَٰكُم بِأَمۡوَٰلٖ وَبَنِينَ وَجَعَلۡنَٰكُمۡ أَكۡثَرَ نَفِيرًا [٦]
ನಂತರ ನಾವು ನಿಮಗೆ ಅವರ ವಿರುದ್ಧ ವಿಜಯವನ್ನು ಮರಳಿಸಿದೆವು. ಸಂಪತ್ತು ಮತ್ತು ಸಂತಾನಗಳ ಮೂಲಕ ನಿಮಗೆ ಬಲವನ್ನು ನೀಡಿದೆವು. ನಿಮ್ಮನ್ನು ಅತ್ಯಧಿಕ ಜನಬಲವುಳ್ಳವರನ್ನಾಗಿ ಮಾಡಿದೆವು.