عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The night journey [Al-Isra] - Kannada translation - Hamza Butur - Ayah 61

Surah The night journey [Al-Isra] Ayah 111 Location Maccah Number 17

وَإِذۡ قُلۡنَا لِلۡمَلَٰٓئِكَةِ ٱسۡجُدُواْ لِأٓدَمَ فَسَجَدُوٓاْ إِلَّآ إِبۡلِيسَ قَالَ ءَأَسۡجُدُ لِمَنۡ خَلَقۡتَ طِينٗا [٦١]

“ನೀವು ಆದಮರಿಗೆ ಸಾಷ್ಟಾಂಗ ಮಾಡಿರಿ” ಎಂದು ನಾವು ದೇವದೂತರುಗಳಿಗೆ ಹೇಳಿದ ಸಂದರ್ಭ. ಅವರು ಸಾಷ್ಟಾಂಗ ಮಾಡಿದರು; ಇಬ್ಲೀಸನ ಹೊರತು. ಅವನು ಕೇಳಿದನು: “ನೀನು ಜೇಡಿಮಣ್ಣಿನಿಂದ ಸೃಷ್ಟಿಸಿದವನಿಗೆ ನಾನು ಸಾಷ್ಟಾಂಗ ಮಾಡಬೇಕೇ?”