The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe night journey [Al-Isra] - Kannada translation - Hamza Butur - Ayah 62
Surah The night journey [Al-Isra] Ayah 111 Location Maccah Number 17
قَالَ أَرَءَيۡتَكَ هَٰذَا ٱلَّذِي كَرَّمۡتَ عَلَيَّ لَئِنۡ أَخَّرۡتَنِ إِلَىٰ يَوۡمِ ٱلۡقِيَٰمَةِ لَأَحۡتَنِكَنَّ ذُرِّيَّتَهُۥٓ إِلَّا قَلِيلٗا [٦٢]
ಇಬ್ಲೀಸ್ ಹೇಳಿದನು: “ನೀನು ನನಗಿಂತಲೂ ಹೆಚ್ಚು ಶ್ರೇಷ್ಠತೆ ನೀಡಿದ ಈ ವ್ಯಕ್ತಿಯನ್ನು ನೋಡು. ನೀನು ನನಗೆ ಪುನರುತ್ಥಾನದ ದಿನದವರೆಗೆ ಕಾಲಾವಕಾಶ ನೀಡಿದರೆ, ಕೆಲವರನ್ನು ಹೊರತುಪಡಿಸಿ ಇವನ ಸಂಪೂರ್ಣ ಸಂತಾನವನ್ನು ನಾನು ನನ್ನ ವಶಕ್ಕೆ ಪಡೆಯುವೆನು.”