The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesMary [Maryam] - Kannada translation - Hamza Butur - Ayah 97
Surah Mary [Maryam] Ayah 98 Location Maccah Number 19
فَإِنَّمَا يَسَّرۡنَٰهُ بِلِسَانِكَ لِتُبَشِّرَ بِهِ ٱلۡمُتَّقِينَ وَتُنذِرَ بِهِۦ قَوۡمٗا لُّدّٗا [٩٧]
ನಿಶ್ಚಯವಾಗಿಯೂ, ನಾವು ಇದನ್ನು (ಕುರ್‌ಆನನ್ನು) ನಿಮ್ಮ ಭಾಷೆಯಲ್ಲಿಯೇ ಸುಲಭಗೊಳಿಸಿದ್ದೇವೆ. ನೀವು ಇದರ ಮೂಲಕ ದೇವಭಯವುಳ್ಳವರಿಗೆ ಸುವಾರ್ತೆಯನ್ನು ನೀಡಲು ಮತ್ತು ಹಿಂಸಾವಾದಿ ಜನರಿಗೆ ಇದರ ಮೂಲಕ ಎಚ್ಚರಿಕೆಯನ್ನು ನೀಡಲು.