The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesTaha [Taha] - Kannada translation - Hamza Butur - Ayah 132
Surah Taha [Taha] Ayah 135 Location Maccah Number 20
وَأۡمُرۡ أَهۡلَكَ بِٱلصَّلَوٰةِ وَٱصۡطَبِرۡ عَلَيۡهَاۖ لَا نَسۡـَٔلُكَ رِزۡقٗاۖ نَّحۡنُ نَرۡزُقُكَۗ وَٱلۡعَٰقِبَةُ لِلتَّقۡوَىٰ [١٣٢]
ನಿಮ್ಮ ಕುಟುಂಬದವರಿಗೆ ನಮಾಝ್ ನಿರ್ವಹಿಸಲು ಆದೇಶಿಸಿರಿ. ಅದರಲ್ಲಿ (ನಮಾಝ್‍ನಲ್ಲಿ) ಸ್ಥೈರ್ಯದಿಂದಿರಿ. ನಾವು ನಿಮ್ಮಿಂದ ಆಹಾರವನ್ನು ಬೇಡುವುದಿಲ್ಲ. ನಾವೇ ನಿಮಗೆ ಆಹಾರ ಒದಗಿಸುತ್ತೇವೆ. ಅಂತಿಮ ಫಲಿತಾಂಶವಿರುವುದು ದೇವಭಯಕ್ಕಾಗಿದೆ.