The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesTaha [Taha] - Kannada translation - Hamza Butur - Ayah 7
Surah Taha [Taha] Ayah 135 Location Maccah Number 20
وَإِن تَجۡهَرۡ بِٱلۡقَوۡلِ فَإِنَّهُۥ يَعۡلَمُ ٱلسِّرَّ وَأَخۡفَى [٧]
ನೀವು ಜೋರಾಗಿ ಮಾತನಾಡಿದರೂ—ನಿಶ್ಚಯವಾಗಿಯೂ ಅವನು ರಹಸ್ಯವಾಗಿರುವುದನ್ನು ಮತ್ತು ನಿಗೂಢವಾಗಿರುವುದನ್ನು ತಿಳಿಯುತ್ತಾನೆ.