The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesTaha [Taha] - Kannada translation - Hamza Butur - Ayah 98
Surah Taha [Taha] Ayah 135 Location Maccah Number 20
إِنَّمَآ إِلَٰهُكُمُ ٱللَّهُ ٱلَّذِي لَآ إِلَٰهَ إِلَّا هُوَۚ وَسِعَ كُلَّ شَيۡءٍ عِلۡمٗا [٩٨]
ಯಾರ ಹೊರತು ಆರಾಧಿಸಲು ಅರ್ಹರಾದ ಬೇರೆ ದೇವರಿಲ್ಲವೋ ಆ ಅಲ್ಲಾಹನೇ ನಿಮ್ಮ ದೇವನು. ಅವನ ಜ್ಞಾನವು ಎಲ್ಲಾ ವಸ್ತುಗಳನ್ನೂ ಆವರಿಸಿಕೊಂಡಿದೆ.