The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Poets [Ash-Shuara] - Kannada translation - Hamza Butur - Ayah 44
Surah The Poets [Ash-Shuara] Ayah 227 Location Maccah Number 26
فَأَلۡقَوۡاْ حِبَالَهُمۡ وَعِصِيَّهُمۡ وَقَالُواْ بِعِزَّةِ فِرۡعَوۡنَ إِنَّا لَنَحۡنُ ٱلۡغَٰلِبُونَ [٤٤]
ಆಗ ಅವರು ಅವರ ಹಗ್ಗಗಳನ್ನು ಮತ್ತು ಕೋಲುಗಳನ್ನು ಎಸೆದರು. ಅವರು ಹೇಳಿದರು: “ಫರೋಹನ ಪ್ರತಿಷ್ಠೆಯ ಮೇಲಾಣೆ! ನಿಶ್ಚಯವಾಗಿಯೂ ನಾವೇ ಗೆಲ್ಲುವೆವು.”