عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The Story [Al-Qasas] - Kannada translation - Hamza Butur - Ayah 21

Surah The Story [Al-Qasas] Ayah 88 Location Maccah Number 28

فَخَرَجَ مِنۡهَا خَآئِفٗا يَتَرَقَّبُۖ قَالَ رَبِّ نَجِّنِي مِنَ ٱلۡقَوۡمِ ٱلظَّٰلِمِينَ [٢١]

ಆಗ ಮೂಸಾ ಭಯದಿಂದ ಮತ್ತು ಎಚ್ಚರಿಕೆಯಿಂದ ಅಲ್ಲಿಂದ ಹೊರಟರು. ಅವರು ಹೇಳಿದರು: “ನನ್ನ ಪರಿಪಾಲಕನೇ! ಅಕ್ರಮಿಗಳಾದ ಈ ಜನರಿಂದ ನನ್ನನ್ನು ಕಾಪಾಡು.”