The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Story [Al-Qasas] - Kannada translation - Hamza Butur - Ayah 68
Surah The Story [Al-Qasas] Ayah 88 Location Maccah Number 28
وَرَبُّكَ يَخۡلُقُ مَا يَشَآءُ وَيَخۡتَارُۗ مَا كَانَ لَهُمُ ٱلۡخِيَرَةُۚ سُبۡحَٰنَ ٱللَّهِ وَتَعَٰلَىٰ عَمَّا يُشۡرِكُونَ [٦٨]
ನಿಮ್ಮ ಪರಿಪಾಲಕನು (ಅಲ್ಲಾಹು) ಅವನು ಇಚ್ಛಿಸುವುದನ್ನು ಸೃಷ್ಟಿಸುತ್ತಾನೆ ಮತ್ತು ಅವನು ಇಚ್ಛಿಸುವುದನ್ನು ಆರಿಸುತ್ತಾನೆ. ಆದರೆ ಅವರಲ್ಲಿ ಯಾರಿಗೂ ಆಯ್ಕೆ ಮಾಡುವ ಅಧಿಕಾರವಿಲ್ಲ. ಅವರು ಮಾಡುವ ಸಹಭಾಗಿತ್ವದಿಂದ (ಶಿರ್ಕ್‌ನಿಂದ) ಅಲ್ಲಾಹು ಎಷ್ಟೋ ಪರಿಶುದ್ಧನು ಮತ್ತು ಪರಮೋನ್ನತನಾಗಿದ್ದಾನೆ.