The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Romans [Ar-Room] - Kannada translation - Hamza Butur - Ayah 32
Surah The Romans [Ar-Room] Ayah 60 Location Maccah Number 30
مِنَ ٱلَّذِينَ فَرَّقُواْ دِينَهُمۡ وَكَانُواْ شِيَعٗاۖ كُلُّ حِزۡبِۭ بِمَا لَدَيۡهِمۡ فَرِحُونَ [٣٢]
ಅಂದರೆ, ತಮ್ಮ ಧರ್ಮವನ್ನು ಒಡೆದು ಹಲವಾರು ಪಂಗಡಗಳಾಗಿ ಬಿಟ್ಟವರು. ಪ್ರತಿಯೊಂದು ಪಂಗಡವೂ ಅದರ ಕೈಯಲ್ಲಿ ಏನಿದೆಯೋ ಅದರಲ್ಲಿ ಸಂಭ್ರಮಿಸುತ್ತಿದೆ.