The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Romans [Ar-Room] - Kannada translation - Hamza Butur - Ayah 35
Surah The Romans [Ar-Room] Ayah 60 Location Maccah Number 30
أَمۡ أَنزَلۡنَا عَلَيۡهِمۡ سُلۡطَٰنٗا فَهُوَ يَتَكَلَّمُ بِمَا كَانُواْ بِهِۦ يُشۡرِكُونَ [٣٥]
ನಾವು ಅವರಿಗೆ ಏನಾದರೂ ಸಾಕ್ಷ್ಯಾಧಾರವನ್ನು ಅವತೀರ್ಣಗೊಳಿಸಿದ್ದು, ಅದು ಅವರು ಮಾಡುತ್ತಿರುವ ಸಹಭಾಗಿತ್ವದ (ಶಿರ್ಕ್) ಬಗ್ಗೆ ಮಾತನಾಡುತ್ತದೆಯೇ?