The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Romans [Ar-Room] - Kannada translation - Hamza Butur - Ayah 4
Surah The Romans [Ar-Room] Ayah 60 Location Maccah Number 30
فِي بِضۡعِ سِنِينَۗ لِلَّهِ ٱلۡأَمۡرُ مِن قَبۡلُ وَمِنۢ بَعۡدُۚ وَيَوۡمَئِذٖ يَفۡرَحُ ٱلۡمُؤۡمِنُونَ [٤]
ಕೆಲವೇ ವರ್ಷಗಳಲ್ಲಿ.[1] ಅದರ ಮುಂದಿನ ಮತ್ತು ಹಿಂದಿನ ಸಂಗತಿಗಳ ನಿಯಂತ್ರಣವು ಅಲ್ಲಾಹನ ಕೈಯಲ್ಲಿದೆ. ಅಂದು ಸತ್ಯವಿಶ್ವಾಸಿಗಳು ಸಂಭ್ರಮಿಸುವರು.