عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

Luqman [Luqman] - Kannada translation - Hamza Butur - Ayah 19

Surah Luqman [Luqman] Ayah 34 Location Maccah Number 31

وَٱقۡصِدۡ فِي مَشۡيِكَ وَٱغۡضُضۡ مِن صَوۡتِكَۚ إِنَّ أَنكَرَ ٱلۡأَصۡوَٰتِ لَصَوۡتُ ٱلۡحَمِيرِ [١٩]

ನೀನು ನಡೆಯುವ ವೇಗವು ಮಿತವಾಗಿರಲಿ ಮತ್ತು ನಿನ್ನ ಧ್ವನಿಯು ತಗ್ಗಿರಲಿ. ನಿಶ್ಚಯವಾಗಿಯೂ ಧ್ವನಿಗಳಲ್ಲಿ ಅತಿಕೆಟ್ಟದು ಕತ್ತೆಯ ಧ್ವನಿಯಾಗಿದೆ.