The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesLuqman [Luqman] - Kannada translation - Hamza Butur - Ayah 26
Surah Luqman [Luqman] Ayah 34 Location Maccah Number 31
لِلَّهِ مَا فِي ٱلسَّمَٰوَٰتِ وَٱلۡأَرۡضِۚ إِنَّ ٱللَّهَ هُوَ ٱلۡغَنِيُّ ٱلۡحَمِيدُ [٢٦]
ಭೂಮ್ಯಾಕಾಶಗಳಲ್ಲಿರುವ ಎಲ್ಲವೂ ಅಲ್ಲಾಹನಿಗೆ ಸೇರಿದ್ದು. ನಿಶ್ಚಯವಾಗಿಯೂ ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ.