The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesLuqman [Luqman] - Kannada translation - Hamza Butur - Ayah 4
Surah Luqman [Luqman] Ayah 34 Location Maccah Number 31
ٱلَّذِينَ يُقِيمُونَ ٱلصَّلَوٰةَ وَيُؤۡتُونَ ٱلزَّكَوٰةَ وَهُم بِٱلۡأٓخِرَةِ هُمۡ يُوقِنُونَ [٤]
ಅವರು (ಒಳಿತು ಮಾಡುವವರು) ಯಾರೆಂದರೆ ನಮಾಝನ್ನು ಸಂಸ್ಥಾಪಿಸುವವರು, ಝಕಾತ್ ನೀಡುವವರು ಮತ್ತು ಪರಲೋಕದಲ್ಲಿ ದೃಢವಿಶ್ವಾಸವಿಡುವವರು.