The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesYa Seen [Ya Seen] - Kannada translation - Hamza Butur - Ayah 54
Surah Ya Seen [Ya Seen] Ayah 83 Location Maccah Number 36
فَٱلۡيَوۡمَ لَا تُظۡلَمُ نَفۡسٞ شَيۡـٔٗا وَلَا تُجۡزَوۡنَ إِلَّا مَا كُنتُمۡ تَعۡمَلُونَ [٥٤]
ಆ ದಿನ ಯಾರಿಗೂ ಸ್ವಲ್ಪವೂ ಅನ್ಯಾಯವಾಗುವುದಿಲ್ಲ. ನೀವು ಮಾಡಿದ ಕರ್ಮಗಳ ಪ್ರತಿಫಲವನ್ನೇ ಹೊರತು ಬೇರೇನೂ ನಿಮಗೆ ನೀಡಲಾಗುವುದಿಲ್ಲ.