The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesYa Seen [Ya Seen] - Kannada translation - Hamza Butur - Ayah 60
Surah Ya Seen [Ya Seen] Ayah 83 Location Maccah Number 36
۞ أَلَمۡ أَعۡهَدۡ إِلَيۡكُمۡ يَٰبَنِيٓ ءَادَمَ أَن لَّا تَعۡبُدُواْ ٱلشَّيۡطَٰنَۖ إِنَّهُۥ لَكُمۡ عَدُوّٞ مُّبِينٞ [٦٠]
ಓ ಆದಮ್ ಸಂತತಿಗಳೇ! ನೀವು ಶೈತಾನನನ್ನು ಆರಾಧಿಸಬೇಡಿ. ನಿಶ್ಚಯವಾಗಿಯೂ ಅವನು ನಿಮ್ಮ ಸ್ಪಷ್ಟ ವೈರಿಯಾಗಿದ್ದಾನೆ ಎಂದು ನಾನು ನಿಮಗೆ ಆದೇಶಿಸಿರಲಿಲ್ಲವೇ?