The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesYa Seen [Ya Seen] - Kannada translation - Hamza Butur - Ayah 66
Surah Ya Seen [Ya Seen] Ayah 83 Location Maccah Number 36
وَلَوۡ نَشَآءُ لَطَمَسۡنَا عَلَىٰٓ أَعۡيُنِهِمۡ فَٱسۡتَبَقُواْ ٱلصِّرَٰطَ فَأَنَّىٰ يُبۡصِرُونَ [٦٦]
ನಾವು ಬಯಸಿದರೆ ಅವರ ಕಣ್ಣುಗಳನ್ನು ಕುರುಡಾಗಿಸುವೆವು. ಆದರೂ ಅವರು ಮಾರ್ಗದ ಕಡೆಗೆ ಧಾವಿಸುವರು. ಆದರೆ ಅವರಿಗೆ ನೋಡಲು ಸಾಧ್ಯವಾಗುವುದು ಹೇಗೆ?