The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesYa Seen [Ya Seen] - Kannada translation - Hamza Butur - Ayah 8
Surah Ya Seen [Ya Seen] Ayah 83 Location Maccah Number 36
إِنَّا جَعَلۡنَا فِيٓ أَعۡنَٰقِهِمۡ أَغۡلَٰلٗا فَهِيَ إِلَى ٱلۡأَذۡقَانِ فَهُم مُّقۡمَحُونَ [٨]
ನಾವು ಅವರ ಕೊರಳುಗಳಲ್ಲಿ ಸಂಕೋಲೆಗಳನ್ನು ಹಾಕಿದ್ದೇವೆ. ಅದು ಅವರ ಗಲ್ಲಗಳ ತನಕ ಇದೆ. ಆದ್ದರಿಂದ ಅವರು ತಲೆಯೆತ್ತಿಕೊಂಡೇ ಇರುತ್ತಾರೆ.