The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesSad [Sad] - Kannada translation - Hamza Butur - Ayah 15
Surah Sad [Sad] Ayah 88 Location Maccah Number 38
وَمَا يَنظُرُ هَٰٓؤُلَآءِ إِلَّا صَيۡحَةٗ وَٰحِدَةٗ مَّا لَهَا مِن فَوَاقٖ [١٥]
ಇವರು ಒಂದು ಭಯಾನಕ ಚೀತ್ಕಾರವನ್ನಲ್ಲದೆ ಬೇರೇನನ್ನೂ ಕಾಯುವುದಿಲ್ಲ. ಅದರಲ್ಲಿ ಯಾವುದೇ ವಿರಾಮ (ಅಥವಾ ಕಾಲಾವಕಾಶ) ಇರುವುದಿಲ್ಲ.