The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesSad [Sad] - Kannada translation - Hamza Butur - Ayah 20
Surah Sad [Sad] Ayah 88 Location Maccah Number 38
وَشَدَدۡنَا مُلۡكَهُۥ وَءَاتَيۡنَٰهُ ٱلۡحِكۡمَةَ وَفَصۡلَ ٱلۡخِطَابِ [٢٠]
ನಾವು ಅವರ ಸಾಮ್ರಾಜ್ಯವನ್ನು ಬಲಪಡಿಸಿದೆವು ಮತ್ತು ಅವರಿಗೆ ವಿವೇಕವನ್ನು ಹಾಗೂ ತೀರ್ಪು ನೀಡುವ ಮಾತುಗಾರಿಕೆಯನ್ನು ನೀಡಿದ್ದೆವು.