The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesSad [Sad] - Kannada translation - Hamza Butur - Ayah 34
Surah Sad [Sad] Ayah 88 Location Maccah Number 38
وَلَقَدۡ فَتَنَّا سُلَيۡمَٰنَ وَأَلۡقَيۡنَا عَلَىٰ كُرۡسِيِّهِۦ جَسَدٗا ثُمَّ أَنَابَ [٣٤]
ನಾವು ಸುಲೈಮಾನರನ್ನು ಪರೀಕ್ಷಿಸಿದೆವು. ನಾವು ಅವರ ಸಿಂಹಾಸನದ ಮೇಲೆ ಒಂದು ದೇಹವನ್ನು ಹಾಕಿದೆವು. ನಂತರ ಅವರು ವಿನಮ್ರತೆಯಿಂದ ಮರಳಿದರು.