عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

Sad [Sad] - Kannada translation - Hamza Butur - Ayah 36

Surah Sad [Sad] Ayah 88 Location Maccah Number 38

فَسَخَّرۡنَا لَهُ ٱلرِّيحَ تَجۡرِي بِأَمۡرِهِۦ رُخَآءً حَيۡثُ أَصَابَ [٣٦]

ನಾವು ಅವರಿಗೆ ಗಾಳಿಯನ್ನು ಅಧೀನಗೊಳಿಸಿದೆವು. ಅದು ಅವರ ಆಜ್ಞೆಯಂತೆ ಅವರು ಬಯಸಿದ ಕಡೆಗೆ ಅವರನ್ನು ಮೃದುವಾಗಿ ಒಯ್ಯುತ್ತಿತ್ತು.