The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesSad [Sad] - Kannada translation - Hamza Butur - Ayah 71
Surah Sad [Sad] Ayah 88 Location Maccah Number 38
إِذۡ قَالَ رَبُّكَ لِلۡمَلَٰٓئِكَةِ إِنِّي خَٰلِقُۢ بَشَرٗا مِّن طِينٖ [٧١]
ನಿಮ್ಮ ಪರಿಪಾಲಕನು (ಅಲ್ಲಾಹು) ದೇವದೂತರುಗಳೊಂದಿಗೆ ಹೇಳಿದ ಸಂದರ್ಭ: “ನಿಶ್ಚಯವಾಗಿಯೂ ನಾನು ಜೇಡಿ ಮಣ್ಣಿನಿಂದ ಒಬ್ಬ ಮನುಷ್ಯನನ್ನು ಸೃಷ್ಟಿಸುವೆನು.