عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The Troops [Az-Zumar] - Kannada translation - Hamza Butur - Ayah 18

Surah The Troops [Az-Zumar] Ayah 75 Location Maccah Number 39

ٱلَّذِينَ يَسۡتَمِعُونَ ٱلۡقَوۡلَ فَيَتَّبِعُونَ أَحۡسَنَهُۥٓۚ أُوْلَٰٓئِكَ ٱلَّذِينَ هَدَىٰهُمُ ٱللَّهُۖ وَأُوْلَٰٓئِكَ هُمۡ أُوْلُواْ ٱلۡأَلۡبَٰبِ [١٨]

ಅವರು ಯಾರೆಂದರೆ, ಮಾತುಗಳಿಗೆ ಕಿವಿಗೊಡುವವರು ಮತ್ತು ಅದರ ಅತ್ಯುತ್ತಮ ಭಾಗವನ್ನು ಅನುಸರಿಸುವವರು. ಇವರೇ ಅಲ್ಲಾಹನಿಂದ ಮಾರ್ಗದರ್ಶನ ಪಡೆದವರು ಮತ್ತು ಇವರೇ ಬುದ್ಧಿವಂತರು.