عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The Troops [Az-Zumar] - Kannada translation - Hamza Butur - Ayah 26

Surah The Troops [Az-Zumar] Ayah 75 Location Maccah Number 39

فَأَذَاقَهُمُ ٱللَّهُ ٱلۡخِزۡيَ فِي ٱلۡحَيَوٰةِ ٱلدُّنۡيَاۖ وَلَعَذَابُ ٱلۡأٓخِرَةِ أَكۡبَرُۚ لَوۡ كَانُواْ يَعۡلَمُونَ [٢٦]

ಹೀಗೆ ಇಹಲೋಕ ಜೀವನದಲ್ಲೇ ಅಲ್ಲಾಹು ಅವರಿಗೆ ಅವಮಾನದ ರುಚಿ ನೋಡುವಂತೆ ಮಾಡಿದನು. ಪರಲೋಕದ ಶಿಕ್ಷೆಯಂತೂ ಅತ್ಯಂತ ಘೋರವಾಗಿದೆ. ಅವರು ಅದನ್ನು ತಿಳಿಯುತ್ತಿದ್ದರೆ!