The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesCrouching [Al-Jathiya] - Kannada translation - Hamza Butur - Ayah 25
Surah Crouching [Al-Jathiya] Ayah 37 Location Maccah Number 45
وَإِذَا تُتۡلَىٰ عَلَيۡهِمۡ ءَايَٰتُنَا بَيِّنَٰتٖ مَّا كَانَ حُجَّتَهُمۡ إِلَّآ أَن قَالُواْ ٱئۡتُواْ بِـَٔابَآئِنَآ إِن كُنتُمۡ صَٰدِقِينَ [٢٥]
ನಮ್ಮ ಸ್ಪಷ್ಟ ವಚನಗಳನ್ನು ಅವರಿಗೆ ಓದಿಕೊಡಲಾದರೆ ಅವರು ಹೇಳುವ ತರ್ಕವು: “ನೀವು ಸತ್ಯವಂತರಾಗಿದ್ದರೆ ನಮ್ಮ ಪೂರ್ವಜರನ್ನು ಕರೆತನ್ನಿರಿ” ಎಂದು ಮಾತ್ರವಾಗಿರುತ್ತದೆ.