The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesCrouching [Al-Jathiya] - Kannada translation - Hamza Butur - Ayah 30
Surah Crouching [Al-Jathiya] Ayah 37 Location Maccah Number 45
فَأَمَّا ٱلَّذِينَ ءَامَنُواْ وَعَمِلُواْ ٱلصَّٰلِحَٰتِ فَيُدۡخِلُهُمۡ رَبُّهُمۡ فِي رَحۡمَتِهِۦۚ ذَٰلِكَ هُوَ ٱلۡفَوۡزُ ٱلۡمُبِينُ [٣٠]
ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರನ್ನು ಅವರ ಪರಿಪಾಲಕನು (ಅಲ್ಲಾಹು) ಅವನ ದಯೆಯಲ್ಲಿ ಸೇರಿಸುವನು. ಅದೇ ಸ್ಪಷ್ಟವಾದ ವಿಜಯ.