The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe wind-curved sandhills [Al-Ahqaf] - Kannada translation - Hamza Butur - Ayah 13
Surah The wind-curved sandhills [Al-Ahqaf] Ayah 35 Location Maccah Number 46
إِنَّ ٱلَّذِينَ قَالُواْ رَبُّنَا ٱللَّهُ ثُمَّ ٱسۡتَقَٰمُواْ فَلَا خَوۡفٌ عَلَيۡهِمۡ وَلَا هُمۡ يَحۡزَنُونَ [١٣]
“ನಮ್ಮ ರಬ್ಬ್ (ಪರಿಪಾಲಕ) ಅಲ್ಲಾಹು” ಎಂದು ಹೇಳಿ ನಂತರ ಅದರಲ್ಲಿ ಸ್ಥಿರವಾಗಿ ನಿಂತವರು ಯಾರೋ ಅವರಿಗೆ ಯಾವುದೇ ಭಯವಿಲ್ಲ. ಅವರು ದುಃಖಿಸಬೇಕಾಗಿಯೂ ಬರುವುದಿಲ್ಲ.