The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe wind-curved sandhills [Al-Ahqaf] - Kannada translation - Hamza Butur - Ayah 7
Surah The wind-curved sandhills [Al-Ahqaf] Ayah 35 Location Maccah Number 46
وَإِذَا تُتۡلَىٰ عَلَيۡهِمۡ ءَايَٰتُنَا بَيِّنَٰتٖ قَالَ ٱلَّذِينَ كَفَرُواْ لِلۡحَقِّ لَمَّا جَآءَهُمۡ هَٰذَا سِحۡرٞ مُّبِينٌ [٧]
ಅವರಿಗೆ ನಮ್ಮ ಸ್ಪಷ್ಟ ವಚನಗಳನ್ನು ಓದಿಕೊಡಲಾದರೆ, ಆ ಸತ್ಯನಿಷೇಧಿಗಳು ಸತ್ಯವು ಅವರ ಬಳಿಗೆ ಬಂದಾಗ ಅದರ ಬಗ್ಗೆ ಹೇಳುವರು: “ಇದೊಂದು ಸ್ಪಷ್ಟ ಮಾಟಗಾರಿಕೆಯಾಗಿದೆ.”