عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

Muhammad [Muhammad] - Kannada translation - Hamza Butur - Ayah 33

Surah Muhammad [Muhammad] Ayah 38 Location Madanah Number 47

۞ يَٰٓأَيُّهَا ٱلَّذِينَ ءَامَنُوٓاْ أَطِيعُواْ ٱللَّهَ وَأَطِيعُواْ ٱلرَّسُولَ وَلَا تُبۡطِلُوٓاْ أَعۡمَٰلَكُمۡ [٣٣]

ಓ ಸತ್ಯವಿಶ್ವಾಸಿಗಳೇ! ಅಲ್ಲಾಹನ ಆಜ್ಞೆಗಳನ್ನು ಅನುಸರಿಸಿರಿ ಮತ್ತು ಸಂದೇಶವಾಹಕರ ಆಜ್ಞೆಗಳನ್ನು ಅನುಸರಿಸಿರಿ. ನಿಮ್ಮ ಕರ್ಮಗಳನ್ನು ನಿಷ್ಫಲಗೊಳಿಸಬೇಡಿ.