عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The private apartments [Al-Hujraat] - Kannada translation - Hamza Butur - Ayah 15

Surah The private apartments [Al-Hujraat] Ayah 18 Location Madanah Number 49

إِنَّمَا ٱلۡمُؤۡمِنُونَ ٱلَّذِينَ ءَامَنُواْ بِٱللَّهِ وَرَسُولِهِۦ ثُمَّ لَمۡ يَرۡتَابُواْ وَجَٰهَدُواْ بِأَمۡوَٰلِهِمۡ وَأَنفُسِهِمۡ فِي سَبِيلِ ٱللَّهِۚ أُوْلَٰٓئِكَ هُمُ ٱلصَّٰدِقُونَ [١٥]

ಅಲ್ಲಾಹು ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಟ್ಟ ಬಳಿಕ ಸ್ವಲ್ಪವೂ ಸಂಶಯಪಡದವರು ಮತ್ತು ತಮ್ಮ ತನು-ಧನಗಳಿಂದ ಅಲ್ಲಾಹನ ಮಾರ್ಗದಲ್ಲಿ ಹೋರಾಡುವವರು ಯಾರೋ ಅವರೇ ಸತ್ಯವಿಶ್ವಾಸಿಗಳು. ಅವರೇ ಸತ್ಯವಂತರು.