The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe private apartments [Al-Hujraat] - Kannada translation - Hamza Butur - Ayah 18
Surah The private apartments [Al-Hujraat] Ayah 18 Location Madanah Number 49
إِنَّ ٱللَّهَ يَعۡلَمُ غَيۡبَ ٱلسَّمَٰوَٰتِ وَٱلۡأَرۡضِۚ وَٱللَّهُ بَصِيرُۢ بِمَا تَعۡمَلُونَ [١٨]
ನಿಶ್ಚಯವಾಗಿಯೂ ಅಲ್ಲಾಹು ಭೂಮ್ಯಾಕಾಶಗಳ ಅದೃಶ್ಯಗಳನ್ನು ತಿಳಿಯುತ್ತಾನೆ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ವೀಕ್ಷಿಸುತ್ತಿದ್ದಾನೆ.