The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesQaf [Qaf] - Kannada translation - Hamza Butur - Ayah 44
Surah Qaf [Qaf] Ayah 45 Location Maccah Number 50
يَوۡمَ تَشَقَّقُ ٱلۡأَرۡضُ عَنۡهُمۡ سِرَاعٗاۚ ذَٰلِكَ حَشۡرٌ عَلَيۡنَا يَسِيرٞ [٤٤]
ಭೂಮಿಯು ಒಡೆದು ಸೀಳಾಗಿ ಅವರು ತರಾತುರಿಯಿಂದ (ಹೊರಬರುವ) ದಿನ. ಅವರನ್ನು ಒಟ್ಟುಗೂಡಿಸುವುದು ನಮ್ಮ ಮಟ್ಟಿಗೆ ಬಹಳ ಸುಲಭವಾಗಿದೆ.