عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The Iron [Al-Hadid] - Kannada translation - Hamza Butur - Ayah 20

Surah The Iron [Al-Hadid] Ayah 29 Location Madanah Number 57

ٱعۡلَمُوٓاْ أَنَّمَا ٱلۡحَيَوٰةُ ٱلدُّنۡيَا لَعِبٞ وَلَهۡوٞ وَزِينَةٞ وَتَفَاخُرُۢ بَيۡنَكُمۡ وَتَكَاثُرٞ فِي ٱلۡأَمۡوَٰلِ وَٱلۡأَوۡلَٰدِۖ كَمَثَلِ غَيۡثٍ أَعۡجَبَ ٱلۡكُفَّارَ نَبَاتُهُۥ ثُمَّ يَهِيجُ فَتَرَىٰهُ مُصۡفَرّٗا ثُمَّ يَكُونُ حُطَٰمٗاۖ وَفِي ٱلۡأٓخِرَةِ عَذَابٞ شَدِيدٞ وَمَغۡفِرَةٞ مِّنَ ٱللَّهِ وَرِضۡوَٰنٞۚ وَمَا ٱلۡحَيَوٰةُ ٱلدُّنۡيَآ إِلَّا مَتَٰعُ ٱلۡغُرُورِ [٢٠]

ತಿಳಿಯಿರಿ! ಇಹಲೋಕ ಜೀವನವೆಂದರೆ ಆಟ, ಮನೋರಂಜನೆ, ಶೃಂಗಾರ, ಪರಸ್ಪರ ಅಹಂಭಾವ ತೋರುವುದು, ಆಸ್ತಿ ಮತ್ತು ಮಕ್ಕಳ ವಿಷಯದಲ್ಲಿ ಪರಸ್ಪರ ಜಂಭಕೊಚ್ಚುವುದು ಮಾತ್ರವಾಗಿದೆ. ಅದೊಂದು ಮಳೆಯಂತೆ. ಆ ಮಳೆಯಿಂದಾಗಿ ಬೆಳೆಯುವ ಸಸ್ಯಗಳು ರೈತರನ್ನು ಸಂತೋಷಗೊಳಿಸಿದವು. ನಂತರ ಅದು ಒಣಗಿ ಹಳದಿ ಬಣ್ಣವಾಗುವುದನ್ನು ನೀವು ನೋಡುತ್ತೀರಿ. ನಂತರ ಅದು ಕಸಕಡ್ಡಿಯಾಗಿ ಮಾರ್ಪಡುತ್ತದೆ. ಪರಲೋಕದಲ್ಲಿ ಕಠೋರ ಶಿಕ್ಷೆಯಿದೆ ಮತ್ತು ಅಲ್ಲಾಹನ ಕಡೆಯ ಕ್ಷಮೆ ಮತ್ತು ಸಂಪ್ರೀತಿಯಿದೆ. ಇಹಲೋಕ ಜೀವನವು ಮರುಳುಗೊಳಿಸುವ ಆನಂದವಲ್ಲದೆ ಬೇರೇನೂ ಅಲ್ಲ.