مريم ابنت عمران عليها السلام موسوعة القرآن الكريم
Towards providing reliable exegeses and translations of the meanings of the Noble Qur'an in the world languagesThe cattle [Al-Anaam] - Kannada translation - Hamza Butur - Ayah 69
Surah The cattle [Al-Anaam] Ayah 165 Location Maccah Number 6
وَمَا عَلَى ٱلَّذِينَ يَتَّقُونَ مِنۡ حِسَابِهِم مِّن شَيۡءٖ وَلَٰكِن ذِكۡرَىٰ لَعَلَّهُمۡ يَتَّقُونَ [٦٩]
ಅವರ ವಿಚಾರಣೆ ಮಾಡುವ ಯಾವುದೇ ಹೊಣೆ ದೇವಭಯವುಳ್ಳವರಿಗಿಲ್ಲ. ಆದರೆ ಅವರಿಗೆ ನೆನಪಿಸಿಕೊಡಬೇಕು. ಅವರು ದೇವಭಯದಿಂದ ಜೀವಿಸುವುದಕ್ಕಾಗಿ.

