The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesBanning [At-Tahrim] - Kannada translation - Hamza Butur - Ayah 6
Surah Banning [At-Tahrim] Ayah 12 Location Madanah Number 66
يَٰٓأَيُّهَا ٱلَّذِينَ ءَامَنُواْ قُوٓاْ أَنفُسَكُمۡ وَأَهۡلِيكُمۡ نَارٗا وَقُودُهَا ٱلنَّاسُ وَٱلۡحِجَارَةُ عَلَيۡهَا مَلَٰٓئِكَةٌ غِلَاظٞ شِدَادٞ لَّا يَعۡصُونَ ٱللَّهَ مَآ أَمَرَهُمۡ وَيَفۡعَلُونَ مَا يُؤۡمَرُونَ [٦]
ಓ ಸತ್ಯವಿಶ್ವಾಸಿಗಳೇ! ನೀವು ನಿಮ್ಮನ್ನು ಮತ್ತು ನಿಮ್ಮ ಮನೆಯವರನ್ನು ನರಕಾಗ್ನಿಯಿಂದ ಪಾರು ಮಾಡಿರಿ. ಅದರ ಇಂಧನವು ಮನುಷ್ಯರು ಮತ್ತು ಕಲ್ಲುಗಳಾಗಿವೆ. ಅದರ ಮೇಲೆ ಕಠೋರ ಹೃದಯದ ಬಲಿಷ್ಠ ದೇವದೂತರುಗಳಿದ್ದಾರೆ. ಅಲ್ಲಾಹನ ಯಾವುದೇ ಆಜ್ಞೆಯನ್ನೂ ಅವರು ಧಿಕ್ಕರಿಸುವುದಿಲ್ಲ. ಅವರಿಗೆ ಆಜ್ಞಾಪಿಸಲಾಗುವುದೆಲ್ಲವನ್ನೂ ಅವರು ನಿರ್ವಹಿಸುತ್ತಾರೆ.