The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe reality [Al-Haaqqa] - Kannada translation - Hamza Butur - Ayah 10
Surah The reality [Al-Haaqqa] Ayah 52 Location Maccah Number 69
فَعَصَوۡاْ رَسُولَ رَبِّهِمۡ فَأَخَذَهُمۡ أَخۡذَةٗ رَّابِيَةً [١٠]
ಅವರು ಅವರ ಪರಿಪಾಲಕನ (ಅಲ್ಲಾಹನ) ಸಂದೇಶವಾಹಕರಿಗೆ ಅವಿಧೇಯತೆ ತೋರಿದರು. ಆಗ ಅಲ್ಲಾಹು ಅವರನ್ನು ಕಠೋರವಾದ ಹಿಡಿತದಿಂದ ಹಿಡಿದನು.