The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe heights [Al-Araf] - Kannada translation - Hamza Butur - Ayah 102
Surah The heights [Al-Araf] Ayah 206 Location Maccah Number 7
وَمَا وَجَدۡنَا لِأَكۡثَرِهِم مِّنۡ عَهۡدٖۖ وَإِن وَجَدۡنَآ أَكۡثَرَهُمۡ لَفَٰسِقِينَ [١٠٢]
ಅವರಲ್ಲಿ ಹೆಚ್ಚಿನವರು ಕರಾರು ಪಾಲಿಸುವುದನ್ನು ನಾವು ಕಂಡಿಲ್ಲ. ಅವರಲ್ಲಿ ಹೆಚ್ಚಿನವರನ್ನೂ ನಾವು ಅವಿಧೇಯರಾಗಿಯೇ ಕಂಡಿದ್ದೇವೆ.