عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The heights [Al-Araf] - Kannada translation - Hamza Butur - Ayah 135

Surah The heights [Al-Araf] Ayah 206 Location Maccah Number 7

فَلَمَّا كَشَفۡنَا عَنۡهُمُ ٱلرِّجۡزَ إِلَىٰٓ أَجَلٍ هُم بَٰلِغُوهُ إِذَا هُمۡ يَنكُثُونَ [١٣٥]

ಆದರೆ ಅವರು ತಲುಪಬೇಕಾದ ಒಂದು ಅವಧಿಯ ತನಕ ನಾವು ಅವರಿಂದ ಶಿಕ್ಷೆಯನ್ನು ನಿವಾರಿಸಿದಾಗ, ಅಗೋ ಅವರು ಮಾತು ತಪ್ಪುತ್ತಿದ್ದಾರೆ.