عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The heights [Al-Araf] - Kannada translation - Hamza Butur - Ayah 140

Surah The heights [Al-Araf] Ayah 206 Location Maccah Number 7

قَالَ أَغَيۡرَ ٱللَّهِ أَبۡغِيكُمۡ إِلَٰهٗا وَهُوَ فَضَّلَكُمۡ عَلَى ٱلۡعَٰلَمِينَ [١٤٠]

ಮೂಸಾ ಕೇಳಿದರು: “ಅಲ್ಲಾಹು ನಿಮ್ಮನ್ನು ಸರ್ವಲೋಕಗಳ ಜನರಿಗಿಂತ ಶ್ರೇಷ್ಠಗೊಳಿಸಿರುವಾಗ, ನಾನು ಅವನಲ್ಲದ ಬೇರೆ ದೇವರನ್ನು ನಿಮಗಾಗಿ ಹುಡುಕಿ ತರಬೇಕೇ?”